ಸಾಮಾಜಿಕ ಸೇವಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಕಾರ್ಯಕರ್ತರು ಮತ್ತು ಸಿಬ್ಬಂದಿಗಳಿಗೆ ಸಾಮಾಜಿಕ ಭದ್ರತಾ ಯೋಜನೆ, ಸುರಕ್ಷತಾ ಆದ್ಯತಾ ನೀತಿ ಅನುಷ್ಠಾನ ಜಾರಿ ಮಾಡುವಂತೆ ಒತ್ತಾಯಿಸಿ ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಸದಸ್ಯರು ಪ್ರತಿಭಟನೆ ನಡೆಸಿದರು.