ಶೇ. ೪೦ ಕಮಿಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಕಾಂಗ್ರೆಸ್ ಸದಸ್ಯರು ವಿಧಾನಸೌಧದಲ್ಲಿ ಒತ್ತಾಯಿಸಿ ಧರಣಿ ನಡೆಸಿದರು.