ಭಾರತ್ ಜೋಡೋ ಯಾತ್ರೆ ಸಿದ್ಧತೆ ಕುರಿತು ಇಂದು ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಹಿರಿಯ ಮುಖಂಡರಾದ ಎಂ. ವೀರಪ್ಪ ಮೊಯಿಲಿ, ಕೆ.ಹೆಚ್. ಮುನಿಯಪ್ಪ, ಎಂ.ಬಿ. ಪಾಟೀಲ್, ಬಿ.ಕೆ. ಹರಿಪ್ರಸಾದ್, ಮುಂತಾದವರು ಇದ್ದಾರೆ.