ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕಾಗಿ ನಗರದ ಬಿಟಿಎಂ ಲೇಔಟ್‌ನಲ್ಲಿ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನದಲ್ಲಿ ಮುಖಂಡರಾದ ಹೆಚ್.ಕೆ. ಮುತ್ತಪ್ಪ, ಶ್ರೀನಿವಾಸಗೌಡ, ಮತ್ತಿತರ ಮುಖಂಡರು ಭಾಗವಹಿಸಿದ್ದರು.