Protest at freedom park

ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರೈತರು, ದಲಿತರು ಮತ್ತು ಕಾರ್ಮಿಕರು ಪ್ರತಿಭಟನೆ ನಡೆಸಿದರು.