ಅರಮನೆ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಲು ನಿರ್ಮಿಸಲಾಗಿರುವ ಭವ್ಯ ವೇದಿಕೆ. ಕಾಂಗ್ರೆಸ್ ನಾಯಕರ ಕಟೌಟ್‌ಗಳು ರಾರಾಜಿಸುತ್ತಿವೆ.