ರಾಜಭವನದ ಗಾಜಿನ ಮನೆಯಲ್ಲಿಂದು ನಡೆದ ಗೃಹರಕ್ಷಕ ದಳ, ಪೌರರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ೬೧ ಮಂದಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಪದಕ ಪ್ರದಾನ ಮಾಡಿದರು. ಗೃಹಸಚಿವ ಆರಗ ಜ್ಞಾನೇಂದ್ರ, ಅಪರ ಮುಖ್ಯ ಕಾರ್‍ಯದರ್ಶಿ ರಜನೀಶ್, ಗೋಯಲ್ ಸೇರಿದಂತೆ ಮತ್ತಿತರರು ಇದ್ದಾರೆ.