ಬಸವನಗುಡಿ ಕ್ಷೇತ್ರದ ವಿವಿಧ ಶಾಲೆಯ ವಿದ್ಯಾರ್ಥಿಗಳೊಂದಿಗೆ ಕಾಂಗ್ರೆಸ್ ನಾಯಕ ಯು.ಬಿ ವೆಂಕಟೇಶ್‌ರವರು ’ಗಂಧದ ಗುಡಿ’ ಚಲನಚಿತ್ರವನ್ನು ಚಂದ್ರೋದಯ ಚಿತ್ರಮಂದಿರದಲ್ಲಿ ವೀಕ್ಷಿಸಿದರು. ಚಿತ್ರ ವೀಕ್ಷಿಸಲು ಬಸವನಗುಡಿ ಕ್ಷೇತ್ರದ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ಕಾಂಗ್ರೆಸ್ ನಾಯಕ ಯು.ಬಿ ವೆಂಕಟೇಶ್‌ರವರು ಚಂದ್ರೋದಯ ಚಿತ್ರಮಂದಿರದಲ್ಲಿ ವಿದ್ಯಾರ್ಥಿಗಳೊಂದಿಗೆ ಚಲನಚಿತ್ರ ವೀಕ್ಷಿಸಿದರು.