ಹಿಂದೂ ಅಶ್ಲೀಲ ಪದ ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜಿಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.