ಕುಸುಗಲ್ ರಸ್ತೆ ಶಾಖೆಯ ಡಾ.ಆರ್.ಬಿ.ಪಾಟೀಲ್ ಮಹೇಶ್ ಪಿಯು ಕಾಲೇಜಿನಲ್ಲಿ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಪ್ರಾಂಶುಪಾಲರಾದ ರವಿರಾಜ್ ಎಮ್. ಎಸ್., ರಾಜಣ್ಣ ಗುಡಿಮನಿ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.