ನಗರದ ಹಳೇಹುಬ್ಬಳ್ಳಿ ನೇಕಾರ ನಗರದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕದಾಸ ಜಯಂತಿ ಹಾಗೂ ಒನಕೆ ಓಬವ್ವ ಜಯಂತಿಯನ್ನು ಆಚರಿಸಲಾಯಿತು. ಪಾಲಿಕೆ ಸದಸ್ಯರು, ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಪ್ರಧಾನ ಗುರುಗಳು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.