ಮಕ್ಕಳ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿ ನವನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ವಿದ್ಯಾರ್ಥಿ ಕು. ವಿಜಯ ಮಂಜುನಾಥ ಪುಜಾರಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ವೇಷದಲ್ಲಿ ಕಂಗೊಳಿಸಿದರು.