ಮಕ್ಕಳ ದಿನಾಚರಣೆ ನಿಮಿತ್ತ ಸುಂಡಕೆ ಪ್ರತಿಷ್ಠಾನ ವತಿಯಿಂದ ನಗರದ ಇಂದಿರಾ ಗಾಜಿನ ಮನೆಯಲ್ಲಿ ಚಿಣ್ಣರಿಗೆ ಚಿತ್ರಕಲೆ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ಹಾಗೂ ಭಾಗವಹಿಸಿದವರಿಗೆ ಪ್ರಮಾಣಪತ್ರ ವಿತರಿಸಲಾಯಿತು.