ದೇವದಾಸಿ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳಿಗೆ ಪರಿಹಾರ ಕುರಿತು ನಗರದಲ್ಲಿ ನಡೆದ ಮಾಧ್ಯಮ ಸಮಾಲೋಚನೆ ಬೆಂಗಳೂರು ಉತ್ತರ ವಿವಿಯ ಉಪಕುಲಪತಿ ನಿರಂಜನ ವಾನಳ್ಳಿ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ರಾಘವೇಂದ್ರ ಶೆಟ್ಟಿಗಾರ ಮತ್ತಿತರರು ಇದ್ದಾರೆ.