ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕುಂದಗೋಳ ವಿಧಾನ ಸಭಾ ಮತಕ್ಷೇತ್ರ-70 ದಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮೀಟಿಯ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿ ರಮೇಶ.ಮಲ್ಲಪ್ಪ .ಕೊಪ್ಪದ ಅವರು ಅರ್ಜಿ ಸಲ್ಲಿಸಿದರು.ಈ ಸಂದರ್ಭದಲ್ಲಿ.ಮಾಜಿ ಶಾಸಕ ಎಂ.ಎಸ್.ಅಕ್ಕಿ , ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಧೃತಿ ಸಾಲ್ಮನಿ,ಕಾಂಗ್ರೆಸ್ ಮುಖಂಡ ಸಲೀಂ ಕ್ಯಾಲಕೊಂಡ್ ,ಸೇವಾದಳದ ತಾಲೂಕು ಅಧ್ಯಕ್ಷ ಅಪ್ಪಣ್ಣ ಹಿರೇಗೌಡರ,ಕಮಡೊಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನಗೌಡ ಪಾಟೀಲ, ರೈತ ಸಂಘದ ಸದಸ್ಯ ಖಲೀಲ್ ಹುಬ್ಬಳ್ಳಿ, ಸೇರಿದಂತೆ ಕುಂದಗೋಳ ಮತಕ್ಷೇತ್ರದ ಹಲವಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.