ಮತದಾರರ ಪಟ್ಟಿಯಲ್ಲಿ ಅಕ್ರಮ ವಿರೋಧಿಸಿ ಚಿಲುಮೆ ಸಂಸ್ಥೆ ಹಾಗೂ ಬಿಜೆಪಿ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದರು. ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ,ಮುಖಂಡರಾದ ನಾರಾಯಣ ಸ್ವಾಮಿ, ಶರವಣ ಹಾಗೂ ಮತ್ತಿತರರು ಇದ್ದಾರೆ.