ನವಲಗುಂದ ಪಟ್ಟಣದ ಮಾಜಿ ಸಚಿವ ಕೆ.ಎನ್. ಗಡ್ಡಿ ಅವರ ತಾಯಿಯವರು ಇತ್ತೀಚಿಗೆ ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಶಾಸಕ ಸತೀಶ ಜಾರಕಿಹೊಳಿ ಅವರು ಗಡ್ಡಿಯವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ ಇತರರು ಇದ್ದರು.