2023 ರ ರಾಜ್ಯ ವಿಧಾನಸಭಾ ಚುನಾವಣೆಗೆ ಹು-ಧಾ ಪಶ್ಚಿಮ 74 ರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ರಾಣಿ ಚೆನ್ನಮ್ಮ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸವರಾಜ್ ಮಲಕಾರಿ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್‍ಗಾಗಿ ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು.