ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನ ಸೌಧದಲ್ಲಿಂದು ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವಕ್ಕೆ ಚಾಲನೆ ನೀಡಿದರು. ಕೇಂದ್ರ ಸಚಿವರಾದ ರೇಖಾ ಅರ್ಚನಾ, ಶೋಭಾ ಕರ್‍ಲಂದಾಜೆ ಹಾಗೂ ಸಚಿವ ಹಾಲಪ್ಪ ಆಚಾರ್ ಇದ್ದಾರೆ.