೪೦೨ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು ಮರು ಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿ ಅಭ್ಯರ್ಥಿಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.