598 ಸೋಂಕಿತರ ಆರೈಕೆ..

ತುಮಕೂರಿನ ರೇಣುಕಾ ವಿದ್ಯಾಪೀಠದಲ್ಲಿ ನಗರ ವೀರಶೈವ ಸಮಾಜ ಸೇವಾ ಸಮಿತಿ ವತಿಯಿಂದ ಸ್ಥಾಪಿಸಲಾಗಿದ್ದ ಕೋವಿಡ್ ಕೇರ್ ಸೆಂಟರ್‌ನಲ್ಲಿ 598 ಸೋಂಕಿತರ ಆರೈಕೆ ಮಾಡಿ ಗುಣಮುಖರನ್ನಾಗಿಸಿ ಮನೆಗೆ ಕಳುಹಿಸಲಾಗಿದೆ ಎಂದು ಸಮಿತಿಯ ಟಿ.ಬಿ. ಶೇಖರ್ ತಿಳಿಸಿದರು.