60 ಕೊರೊನಾ ಪಾಸಿಟಿವ್ :ಒಬ್ಬರ ಸಾವು

ಕಲಬುರಗಿ:ಜೂ.6: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 60 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಬ್ಬರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 60567 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
149 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 58826 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
952 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು ಒಬ್ಬರ ಸಾವಿನೊಂದಿಗೆ ಈ ವರೆಗೆ 789 ಜನರು ಸಾವಿಗೀಡಾದಂತಾಗಿದೆ .