61 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ಮಾ.19: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 61 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 22651 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 31 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 21900 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.419 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 332 ಜನರು ಸಾವಿಗೀಡಾದಂತಾಗಿದೆ .