ಸವಣೂರ ಬಳಿ ಟಾಟಾ ಮ್ಯಾಜಿಕ್ ವಾಹನ ಸ್ಕಿಡ್ ಆಗಿದ್ದರಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳ ಆರೋಗ್ಯವನ್ನು ಶಾಸಕಿ ಕುಸುಮಾವತಿ ಶಿವಳ್ಳಿಯವರು ವಿಚಾರಿಸಿದರು.