ಬಿಲ್ಲವ-ಈಡಿಗ ಸಮುದಾಯದ ಸ್ವಾಮೀಜಿಗಳ ನಿಯೋಗ ಇಂಧನ ಸಚಿವ ವಿ. ಸುನಿಲ್‌ಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಸಮುದಾಯದ ಅಭಿವೃದ್ಧಿಗೆ ನಾರಾಯಣಗುರು ನಿಗಮ ಸ್ಥಾಪಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು, ಶಾಸಕರಾದ ಹರತಾಳ ಹಾಲಪ್ಪ, ರಘುಪತಿ ಭಟ್ ಮತ್ತಿತರರಿದ್ದಾರೆ.