ನಾಳೆಯಿಂದ ಹಾವೇರಿಯಲ್ಲಿ ಮೂರು ದಿನಗಳ ಕಾಲ ನಡೆಯುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು ಸಮ್ಮೇಳನಕ್ಕೆ ಆಗಮಿಸುವವರಿಗೆ ಸಿಹಿ ಹಾಗೂ ಊಟದ ವ್ಯವಸ್ಥೆ ಮಾಡಲಾಗುತ್ತಿರುವ ದೃಶ್ಯ.