ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಗುತ್ತಿಗೆದಾರರ ಸಂಘ ಪಾಲಿಕೆ ಕೇಂದ್ರ ಕಚೇರಿಯಲ್ಲಿಂದು ಪ್ರತಿಭಟನೆ ನಡೆಸಿದರು.