ಮೆಟ್ರೋ ಪಿಲ್ಲರ್ ನ ರಾಡ್ ಕುಸಿದು ಇಬ್ಬರು ಸಾವು

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ನ ಕಬ್ಬಿಣದ ರಾಡ್ ಕುಸಿದು ಬಿದ್ದ ಪರಿಣಾಮ ತಾಯಿ ಹಾಗೂ ಮಗ ಸಾವನ್ನಪ್ಪಿದ ಘಟನೆ ಬೆಂಗಳೂರಿನ ನಾಗವಾರದ ಬಳಿ ಇಂದು ಬೆಳಿಗ್ಗೆ ನಡೆದಿದೆ. ಸ್ಥಳಕ್ಕೆ ಬಿಎಂಆರ್‌ ಸಿಎಲ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.