ನ್ಯಾಯಮೂರ್ತಿ ಸದಾಶಿವ ವರದಿ ಜಾರಿಗೊಳಿಸಬಾರದೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಬೃಹತ್ ಪ್ರತಿಭಟನೆ ನಡೆಸಿದ್ದರಿಂದ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್‌ಗೆ ವಾಹನ ಸವಾರರು ಪರದಾಡಿದರು.