ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಪಪ್ರಚಾರ ನಡೆಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಎದುರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.