ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ತ್ಯಾಗವೀರ ಶಿರಸಂಗಿ ಲಿಂಗರಾಜ ಜನ್ಮದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಬಸಣ್ಣ ಸಾಸಲವಾಡ ಸೇರಿದಂತೆ ಕುಡುಒಕ್ಕಲಿಗ ಸಮಾಜದ ಮುಖಂಡರು ಹಿರಿಯರು ಭಾಗವಹಿಸಿದ್ದರು.