ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಅಪರ ಜಿಲ್ಲಾಧಿಕಾರಿಗಳಾದ ಅಶೋಕ ದುಡಗುಂಟಿ ಉದ್ಘಾಟಿಸಿದರು. ವಿದ್ಯಾವತಿ ಭಜಂತ್ರಿ, ಎಲ್. ಜಿ. ಗಾಡಿವಡ್ಡರ, ಕೆ. ಎಸ್. ಮಮದಾಪೂರ ಮತ್ತಿತರರು ಉಪಸ್ಥಿತರಿದ್ದರು.