ಪರಿಶಿಷ್ಟ ಪಂಚಮ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ನ್ಯಾ.ಎ.ಜೆ. ಸದಾಶಿವ ಆಯೋಗದ ಯಥಾವತ್ ಜಾರಿಗೆ ಆಗ್ರಹಿಸಿ ವಿವಿಧ ದಲಿತ ಪರ ಸಂಘಟನೆಗಳಿಂದ ನಗರದ ಮಿನಿ ವಿಧಾನಸೌಧ ಬಳಿ ಅನಿರ್ದಿಷ್ಟವಾಧಿ ಧರಣಿ ಸತ್ಯಾಗ್ರಹ ನಡೆಯಿತು.