ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಚೇರ್ಮನ್ ಎನ್.ಕೆ. ಮೊಹಮ್ಮದ ಶಫಿ ಸಾದಿ ಅವರು ಹುಬ್ಬಳ್ಳಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರನ್ನು ನಗರದ ನೆಹರೂ ಕಾಲೇಜಿನಲ್ಲಿ ಅಂಜುಮನ್-ಎ-ಇಸ್ಲಾಂ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಸಂಸ್ಥೆಯ ಉಪಾಧ್ಯಕ್ಷ ಅಲ್ತಾಫ ಕಿತ್ತೂರ, ಬಶೀರ್ ಹಳ್ಳೂರ, ಅಬ್ದುಲ್ ಮುನಾಫ್ ದೇವಗಿರಿ, ದಾದಾಹಯಾತ್ ಖೈರಾತಿ, ಎಂ.ಎ. ಪಠಾಣ, ಎ.ಎಂ. ಹಿಂಡಸಗೇರಿ, ಅಲ್ತಾಫ್ ಹಳ್ಳೂರ ಮತ್ತಿತರರು ಉಪಸ್ಥಿತರಿದ್ದರು.