ಹುಬ್ಬಳ್ಳಿಯ ಗೋಕುಲ್ ರಸ್ತೆಯ ಅಕ್ಷಯ ಪಾರ್ಕ್‍ನ ಸಮುದಾಯ ಭವನದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ್, ಹು-ಧಾ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಸಂತೋಷ ಚವ್ಹಾಣ, ರೂಪಾ ಶೆಟ್ಟಿ, ನಾಗೇಶ ಕಲಬುರ್ಗಿ ಮತ್ತಿತರರು ಉಪಸ್ಥಿತರಿದ್ದರು.