626 ಕೊರೊನಾ ಪಾಸಿಟಿವ್ ಸೊಂಕು :07 ಜನರ ಸಾವು

ಕಲಬುರಗಿ:ಏ.25: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 626 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 07 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 34454 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
252 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 26935 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.7087 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಒ ಟ್ಟು 07 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 07 ಜನರ ಸಾವಿನೊಂದಿಗೆ ಈ ವರೆಗೆ 432 ಜನರು ಸಾವಿಗೀಡಾದಂತಾಗಿದೆ .