ದಿ. 28 ರಂದು ನವಲಗುಂದದಲ್ಲಿ ನಡೆಯುವ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಸ್ಥಳೀಯ ಮುಖಂಡರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಪ್ರಕಾಶಗೌಡ ಪಾಟೀಲ, ಮಾಜಿ ಸಚಿವ ಕೆ.ಎನ್.ಗಡ್ಡಿ, ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ, ವಿನೋಧ ಅಸೂಟಿ, ಶಿವಾನಂದ ಕರಿಗಾರ, ರಾಜಶೇಖರ ಮೆಣಸಿನಕಾಯಿ, ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ ಇತರರು ಇದ್ದರು.