ನಗರ ವ್ಯಾಪ್ತಿಯಲ್ಲಿ ಬರುವ ಅನಧಿಕೃತ ಬಾರ್, ಲೈವ್‌ಬ್ಯಾಂಡ್, ಕಾಸಿನೋ ಮತ್ತು ಪಬ್‌ಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ನ ಮಹಿಳೆಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.