ಪುರುಷರ ಕಾರ್ಯಕರ್ತರು ವೈವಾಹಿಕ ಅತ್ಯಾಚಾರ ಕಾನೂನಿನ ವಿರುದ್ಧ ಸ್ತ್ರೀವಾದಿ ಎನ್‌ಜಿಓ ಗಳು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿರುದ್ಧ, ಸೇವ್ ಇಂಡಿಯನ್ ಫ್ಯಾಮಿಲಿ ಫೌಂಡೇಶನ್‌ನ ಸದಸ್ಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.