ಬಾಗಲಕೋಟೆ ತೇರದಾಳದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀಶೈಲ ಮಲ್ಲಿಕಾರ್ಜುನ ಭ್ರಮರಾಂಬ ದೇವಸ್ಥಾನಕ್ಕೆ ಅಡಿಗಲ್ಲು ಪೂಜೆ ನೆರವೇರಿಸಿದರು.