ನಗರದ ಅಭಿಮಾನ್ ಸ್ಟುಡಿಯೋ ಆವರಣದಲ್ಲಿರುವ ನಟ ವಿಷ್ಣುವರ್ಧನ್ ಸ್ಮಾರಕದ ಸಂರಕ್ಷಣೆಗೆ ಒತ್ತಾಯಿಸಿ ನಾಡಪ್ರೇಮಿ ಡಾ. ವಿಷ್ಣು ಅಕಾಡೆಮಿ ಸದಸ್ಯರು ಇಂದು ಬೆಳಿಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗ ಪ್ರತಿಭಟನೆ ನಡೆಸಿದರು.