೨ಎ ಮೀಸಲಾತಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ೪೬ ದಿನಕ್ಕೆ ಕಾಲಿಟ್ಟಿದ್ದು ಇಂದು ಬಾರುಕೋಲು ಚಳವಳಿ ನಡೆಸಿದರು.