ರಾಜ್ಯ ಸರ್ಕಾರಿ ನೌಕರರಿಗೆ ಶೇ. ೧೭ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎನ್. ಷಡಕ್ಷರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಸಚಿವ ಗೋವಿಂದ ಕಾರಜೋಳ, ನೌಕರರ ಸಂಘದ ಮಾಜಿ ಅಧ್ಯಕ್ಷ ಭೈರಪ್ಪ ಇದ್ದಾರೆ.