ಪಂಚಮಸಾಲಿ 2 ಎ ಮೀಸಲಾತಿಗಾಗಿ ಆಗ್ರಹಿಸಿ ಧಾರವಾಡ ಜಿಲ್ಲಾ ಘಟಕದ ಪಂಚಮಸಾಲಿ ಮುಖಂಡರಿಂದ ಹುಬ್ಬಳ್ಳಿ ಗಬ್ಬೂರು ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.