ಹಳೇ ಹುಬ್ಬಳ್ಳಿ ದುರ್ಗದ ಬೈಲ್ ವೃತ್ತದಲ್ಲಿ ಹಳೇ ಹುಬ್ಬಳ್ಳಿ ಜಂಗಮ ಕ್ಷೇಮಾಭಿವೃದ್ಧಿ ಸೇವಾ ಸಮಿತಿ ಹಾಗೂ ಸಮಸ್ತ ವೀರಶೈವ ಲಿಂಗಾಯತ ಸಮಾಜದ ವತಿಯಿಂದ `ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವವನ್ನು’ ವಿಜೃಂಭಣೆಯಿಂದ ಆಚರಿಸಲಾಯಿತು.