ಮಾತಾ ವಿದ್ಯಾಕೇಂದ್ರ ಟ್ರಸ್ಟ್ ಆಶ್ರಯದಲ್ಲಿಂದು ರಾಜಾಜಿನಗರದ ರಾಮಮಂದಿರ ವಾರ್ಡ್‌ನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಾಜಿ ಉಪಮಹಾಪೌರ ಹಾಗೂ ರಾಜಾಜಿನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಬಿ.ಎಸ್. ಪುಟ್ಟರಾಜು ಉದ್ಘಾಟಿಸಿದರು.