ನಗರದಲ್ಲಿ ಇಂದು ನಡೆದ ರಾಷ್ಟ್ರೀಯ ಯುವ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್, ಮತ್ತಿತರ ಯುವ ಮುಖಂಡರು ಭಾಗವಹಿಸಿದ್ದರು.