ಹುಬ್ಬಳ್ಳಿ ನಗರದ ಪಾಲಿಕೆ ಆಯುಕ್ತರ ಸಭಾಭವನದಲ್ಲಿ ಹು-ಧಾ ಪಾಲಿಕೆಯ 2023-24 ರ ಬಜೆಟ್ ಪೂರ್ವಭಾವಿ ಸಭೆ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಅವರ ನೇತೃತ್ವದಲ್ಲಿಂದು ನಡೆಯಿತು. ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಡಾ. ಗೋಪಾಲಕೃಷ್ಣ, ಪಾಲಿಕೆ ಉಪಮೇಯರ್ ಉಮಾ ಮುಕುಂದ, ಸದಸ್ಯರಾದ ತಿಪ್ಪಣ್ಣ ಮಜ್ಜಗಿ, ಶಿವು ಮೆಣಸಿನಕಾಯಿ, ಇಮ್ರಾನ್ ಎಲಿಗಾರ, ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ನ ವಿನಯ ಜವಳಿ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.