ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಗಲಗುಂಟೆಯಲ್ಲಿ ನಡೆದ ಬೆಂ. ಉತ್ತರ ಜಿಲ್ಲಾ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಡಿ.ವಿ. ಸದಾನಂದಗೌಡ, ಜಗ್ಗೇಶ್, ಮಾಜಿ ಶಾಸಕರಾದ ಮುನಿರಾಜು,ನೆ.ಲ.ನರೇಂದ್ರ ಬಾಬು, ಮಾಜಿ ಜಿ.ಪಂ. ಅಧ್ಯಕ್ಷ ಮರಿಸ್ವಾಮಿ, ಮತ್ತಿತರ ಮುಖಂಡರು ಭಾಗವಹಿಸಿದ್ದರು.