ಅಖಿಲ ಭಾರತ ಮಹಿಳಾ ಸಂಘಟನೆ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಹಾಗೂ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗೋಡೆಗಳ ಮೇಲೆ ಭಿತ್ತಿ ಪತ್ರ ಅಂಟಿಸುವ ಮೂಲಕ ಮಹಿಳೆಯರು ಗಮನ ಸೆಳೆದರು.